*ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಬಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು … Continue reading *ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*