*ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದ ಮಹಿಳೆ: ಸ್ಥಳದಲ್ಲೇ ಸುಳ್ಳು ಬಹಿರಂಗಪಡಿಸಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರು ನಡಿಗೆ ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ, ಸಂಕಷ್ಟ ಆಲಿಸಿದರು. ಈ ವೇಳೆ ಮಹಿಳೆಯೊಬ್ಬರು ತಮಗೆ ಆರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಆರೋಪಿಸಿದ ಘಟನೆ ನಡೆಯಿತು. ನನಗೆ ಆರು ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ. ಬೇಕಿದ್ದರೆ ನನ್ನ ಮೊಬೈಲ್ ಇಲ್ಲೇ ಇದೆ, ನೋಡಿ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ ಅವರು, ಆರು ತಿಂಗಳಿನಷ್ಟು ಬಾಕಿ ಇಟ್ಟಿಲ್ಲ. ಸಾರ್ವಜನಿಕರ ಮುಂದೆ ಸುಮ್ಮನೆ ಆರು … Continue reading *ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದ ಮಹಿಳೆ: ಸ್ಥಳದಲ್ಲೇ ಸುಳ್ಳು ಬಹಿರಂಗಪಡಿಸಿದ ಡಿಸಿಎಂ*