*ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದ ಮಹಿಳೆ: ಸ್ಥಳದಲ್ಲೇ ಸುಳ್ಳು ಬಹಿರಂಗಪಡಿಸಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರು ನಡಿಗೆ ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ, ಸಂಕಷ್ಟ ಆಲಿಸಿದರು. ಈ ವೇಳೆ ಮಹಿಳೆಯೊಬ್ಬರು ತಮಗೆ ಆರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಆರೋಪಿಸಿದ ಘಟನೆ ನಡೆಯಿತು.Home add -Advt ನನಗೆ ಆರು ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ. ಬೇಕಿದ್ದರೆ ನನ್ನ ಮೊಬೈಲ್ ಇಲ್ಲೇ ಇದೆ, ನೋಡಿ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ ಅವರು, ಆರು ತಿಂಗಳಿನಷ್ಟು ಬಾಕಿ ಇಟ್ಟಿಲ್ಲ. ಸಾರ್ವಜನಿಕರ ಮುಂದೆ … Continue reading *ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದ ಮಹಿಳೆ: ಸ್ಥಳದಲ್ಲೇ ಸುಳ್ಳು ಬಹಿರಂಗಪಡಿಸಿದ ಡಿಸಿಎಂ*
Copy and paste this URL into your WordPress site to embed
Copy and paste this code into your site to embed