*ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಬಡಿಸಿದ ಅಜ್ಜಿ; ನಮ್ಮ ಯೋಜನೆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ದೊರೆತಿದೆ: ಸಿಎಂ ಸಂತಸ*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು. ಆದರೆ ಇಂದು ಬೆಳಗಾವಿ‌ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ … Continue reading *ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಬಡಿಸಿದ ಅಜ್ಜಿ; ನಮ್ಮ ಯೋಜನೆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ದೊರೆತಿದೆ: ಸಿಎಂ ಸಂತಸ*