*ಗೃಹಲಕ್ಷ್ಮಿ ಯೋಜನೆ ಬಗ್ಗೆ ಅಂಕಿ-ಅಂಶಗಳ ಸಮೇತ ಸ್ಪಷ್ಟೀಕರಣ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿಲೋಪವಾಗಿದೆ ಎಂದು ಸಿಎಜಿ ವರದಿ ಹೇಳಿದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆ ಯಾವುದೇ ಲೋಪವಾಗಿಲ್ಲ ಎಂದು ಅಂಕಿ-ಅಂಶಗಳ ಸಮೇತ ಸ್ಪಷ್ಟ ಪಡಿಸಿದೆ. ಗೃಹಲಕ್ಷ್ಮಿ ಯೋಜನೆಯ ಒಟ್ಟು 2,88,376 ಫಲಾನುಭವಿಗಳು ಸಾವನ್ನಪ್ಪಿದ್ದಾರೆ. ಆ ಪೈಕಿ 1,03,922 ಮೃತ ಫಲಾನುಭವಿಗಳ ಕುಟುಂಬದಲ್ಲಿ ಯಜಮಾನಿಯ ಹೆಸರು ಬದಲಾವಣೆ ಆಗಿ, ಮರು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ 1,08,755 ಮೃತ ಫಲಾನುಭವಿಗಳ ಮರಣದ ವಿವರ ಸಕಾಲಕ್ಕೆ ಲಭ್ಯವಾಗಿಲ್ಲ. ಹೀಗಾಗಿ ಇಲ್ಲಿ ಯಾವುದೇ ತಾಂತ್ರಿಕ ದೋಷವಾಗಿಲ್ಲ. ಆಧಾರ್ ಬೇಸ್ಡ್ … Continue reading *ಗೃಹಲಕ್ಷ್ಮಿ ಯೋಜನೆ ಬಗ್ಗೆ ಅಂಕಿ-ಅಂಶಗಳ ಸಮೇತ ಸ್ಪಷ್ಟೀಕರಣ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ*