*ಗೃಹಲಕ್ಷ್ಮೀ ಯೋಜನೆಗೆ ವರ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಹಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದರು. ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ಚುನಾವಣೆ ಪ್ರಣಾಳಿಕೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ವಾಗ್ದಾನ ನೀಡಿದಾಗ ವಿರೋಧ ಪಕ್ಷಗಳು ಇದು ಕೇವಲ ಚುನಾವಣೆ ಗಿಮಿಕ್ ಎಂದಿದ್ದವು. ಆದರೆ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಯೋಜನೆ … Continue reading *ಗೃಹಲಕ್ಷ್ಮೀ ಯೋಜನೆಗೆ ವರ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ*