*ಗೃಹಲಕ್ಷ್ಮೀ ಯೋಜನೆಗೆ ವರ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಹಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದರು.Home add -Advt ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ಚುನಾವಣೆ ಪ್ರಣಾಳಿಕೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ವಾಗ್ದಾನ ನೀಡಿದಾಗ ವಿರೋಧ ಪಕ್ಷಗಳು ಇದು ಕೇವಲ ಚುನಾವಣೆ ಗಿಮಿಕ್ ಎಂದಿದ್ದವು. ಆದರೆ ಸರ್ಕಾರ ಅಧಿಕಾರಕ್ಕೆ ಬಂದ … Continue reading *ಗೃಹಲಕ್ಷ್ಮೀ ಯೋಜನೆಗೆ ವರ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ*