*ಗೃಹಲಕ್ಷ್ಮಿ ಯೋಜನೆಗೆ ಅಕ್ರಮವಾಗಿ ಅರ್ಜಿ ಸಲ್ಲಿಕೆ; 3 ಸೈಬರ್ ಕೇಂದ್ರಗಳ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ನೋಂದಣಿ ಉಚಿತವಾಗಿದೆ. ಅರ್ಜಿ ಸಲ್ಲಿಕೆಗೆ ಹಣ ಪಡೆಯುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಲವು ಬಾರಿ ಸ್ಪಷ್ಟವಾಗಿ ತಿಳಿಸಿದ್ದರೂ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿದ್ದ ಮೂರು ಖಾಸಗಿ ಸೈಬರ್ ಕೇಂದ್ರಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.Home add -Advt ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ 3 … Continue reading *ಗೃಹಲಕ್ಷ್ಮಿ ಯೋಜನೆಗೆ ಅಕ್ರಮವಾಗಿ ಅರ್ಜಿ ಸಲ್ಲಿಕೆ; 3 ಸೈಬರ್ ಕೇಂದ್ರಗಳ ವಿರುದ್ಧ FIR ದಾಖಲು*