*ಗೃಹಲಕ್ಷ್ಮೀ ಯೋಜನೆ ಬಗ್ಗೆ ಗೊಂದಲಗಳಿದ್ದರೆ ಈ ಸಂಖ್ಯೆಗೆ ಸಂಪರ್ಕಿಸಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮನೆ ಯಜಮಾನಿ ಖಾತೆಗೆ 2000 ರೂ ಮಾಸಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜುಲೈ 19ರಿಂದ ಆರಂಭವಾಗಲಿದೆ.Home add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಕರ್ನಾಟಕ ಒನ್, ಗ್ರಾಮ್ ಒನ್, ಬಾಪೂಜಿಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ತಿಳಿಸಿದ್ದಾರೆ. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ಮನೆಗೆ … Continue reading *ಗೃಹಲಕ್ಷ್ಮೀ ಯೋಜನೆ ಬಗ್ಗೆ ಗೊಂದಲಗಳಿದ್ದರೆ ಈ ಸಂಖ್ಯೆಗೆ ಸಂಪರ್ಕಿಸಿ*