*ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಸ್ವಲ್ಪ ಮುಂದೂಡಿಕೆ; ಸಚಿವರ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸ್ವಲ್ಪ ಮುಂದೂಡಿಕೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ, ಅರ್ಜಿ ಸಲ್ಲಿಕೆ 4-5 ದಿನಗಳ ಕಾಲ ವಿಳಂಬವಾಗಲಿದೆ ಎಂದಿದ್ದಾರೆ. ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರ, ನಾಡ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆನ್ನುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಹಾಗಾಗಿ ಆ್ಯಪ್ ಸಿದ್ಧಪಡಿಸಲು ಸ್ವಲ್ಪ … Continue reading *ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಸ್ವಲ್ಪ ಮುಂದೂಡಿಕೆ; ಸಚಿವರ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed