*ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರಿಂದ ಮುತ್ತಿಗೆ ಯತ್ನ; ಮಾಜಿ ಸಿಎಂ ಬೊಮ್ಮಾಯಿ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಚಾಲನೆ ವೇಳೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ವೇಳೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಧಾವಿಸಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು … Continue reading *ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರಿಂದ ಮುತ್ತಿಗೆ ಯತ್ನ; ಮಾಜಿ ಸಿಎಂ ಬೊಮ್ಮಾಯಿ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ*