*ಗೃಹಲಕ್ಷ್ಮೀ ಯೋಜನೆ: ಫಲಾನುಭವಿಗಳ ನೋಂದಣಿಗೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸರಕಾರದ ಮಾರ್ಗಸೂಚಿಯ ಪ್ರಕಾರ ಗೃಹಲಕ್ಷ್ಮೀ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದ ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.Home add -Advt ಜುಲೈ 19 ರ ಸಂಜೆ … Continue reading *ಗೃಹಲಕ್ಷ್ಮೀ ಯೋಜನೆ: ಫಲಾನುಭವಿಗಳ ನೋಂದಣಿಗೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ*