

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹಲಕ್ಷ್ಮಿ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಯಿತು.
ವಿಕಾಸಸೌಧದಲ್ಲಿ ಡಿಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪೌರಾಡಳಿತ ಖಾತೆ ಸಚಿವರಾದ ರಹೀಂ ಖಾನ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ