*ಹೆಚ್ಚು ಜನರಿಗೆ ತಲುಪಿಸಬೇಕೆನ್ನುವ ಕಾರಣಕ್ಕೆ ಗೃಹಲಕ್ಷ್ಮೀ ಅರ್ಜಿ ವಿಳಂಬ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ 5 ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ವಿಳಂಬವಾಗತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆ ಬಹಳಷ್ಟು ಜನರಿಗೆ ತಲುಪಬೇಕು ಹಾಗೂ ಸರಳವಾಗಿ ಸಿಗಬೇಕು ಎಂಬ ಕಾರಣಕ್ಕೆ ಯೋಜನೆಯಲ್ಲಿ ಹಲವು ಬದಲಾವಣೆಯನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚಿಸಿದ್ದೇವೆ ಎಂದು ಹೇಳಿದರು. ಪ್ರತ್ಯೇಕ್ ಆಪ್ ಕೂಡ ಸಿದ್ಧಪಡಿಸಲು ಸೂಚಿಸಲಾಗಿದೆ. ಈ … Continue reading *ಹೆಚ್ಚು ಜನರಿಗೆ ತಲುಪಿಸಬೇಕೆನ್ನುವ ಕಾರಣಕ್ಕೆ ಗೃಹಲಕ್ಷ್ಮೀ ಅರ್ಜಿ ವಿಳಂಬ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed