*ನಕಲಿ ಅರ್ಜಿಗಳ ಬಗ್ಗೆ ಎಚ್ಚರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವ್ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದರು. ಯೋಜನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದರು. ನಕಲಿ ಅರ್ಜಿ ಗಳ … Continue reading *ನಕಲಿ ಅರ್ಜಿಗಳ ಬಗ್ಗೆ ಎಚ್ಚರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ*