*ನಕಲಿ ಅರ್ಜಿಗಳ ಬಗ್ಗೆ ಎಚ್ಚರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವ್ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದರು. ಯೋಜನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದರು. ನಕಲಿ … Continue reading *ನಕಲಿ ಅರ್ಜಿಗಳ ಬಗ್ಗೆ ಎಚ್ಚರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ*
Copy and paste this URL into your WordPress site to embed
Copy and paste this code into your site to embed