*ಗೃಹಲಕ್ಷ್ಮೀ ಯೋಜನೆ: ಅರ್ಜಿ ಸಲ್ಲಿಸಲು ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ; ಲಾಗಿನ್ ಐಡಿ ರದ್ದು* *ಅಕ್ರಮ ಸಹಿಸುವುದಿಲ್ಲ – ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ರಾಜ್ಯಾದ್ಯಂತ ಆರಂಭವಾಗಿದ್ದು, ಉಚಿತವಾಗಿ ಅರ್ಜಿ ಸಲ್ಲಿಕೆ ಇದ್ದರೂ ಅರ್ಜಿ ಸಲ್ಲಿಕೆಗೆ ಗ್ರಾಮ ಒನ್ ಸಿಬ್ಬಂದಿಗಳು ಹಣ ಪಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ್ ಒನ್ ಸಿಬ್ಬಂದಿಗಳು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ್ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.Home add -Advt … Continue reading *ಗೃಹಲಕ್ಷ್ಮೀ ಯೋಜನೆ: ಅರ್ಜಿ ಸಲ್ಲಿಸಲು ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ; ಲಾಗಿನ್ ಐಡಿ ರದ್ದು* *ಅಕ್ರಮ ಸಹಿಸುವುದಿಲ್ಲ – ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ*