*ನಾಳೆಯಿಂದ ಗೃಹಲಕ್ಷ್ಮಿ ಯೋಜನೆ; ಅರ್ಜಿ ಸಲ್ಲಿಸಲು ಏನು ಮಾಡಬೇಕು? ಯಾವ ದಾಖಲೆಗಳು ಅಗತ್ಯ?; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಗೆ ಜೂನ್ 16 ನಾಳೆಯಿಂದ ಆಫ್ ಲೈನ್ ಹಾಗು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಬಿಪಿಎಲ್, ಅಂತ್ಯೋದಯ ಕಾರ್ಡ್ದಾರ … Continue reading *ನಾಳೆಯಿಂದ ಗೃಹಲಕ್ಷ್ಮಿ ಯೋಜನೆ; ಅರ್ಜಿ ಸಲ್ಲಿಸಲು ಏನು ಮಾಡಬೇಕು? ಯಾವ ದಾಖಲೆಗಳು ಅಗತ್ಯ?; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ*