*ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್: ಶೀಘ್ರವೇ ಖಾತೆಗೆ ಹಣ*

ಯೋಜನೆ ನಿಲ್ಲುವ ಮಾತೇ ಇಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಪಂಚಮಸಾಲಿ ಸಮುದಾಯಕ್ಕೆ ನಿರಾಣಿ ಕೊಡುಗೆ ಏನು?ಪಂಚಮಸಾಲಿ … Continue reading *ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್: ಶೀಘ್ರವೇ ಖಾತೆಗೆ ಹಣ*