*ಗೃಹಲಕ್ಷ್ಮಿ ಯಶಸ್ಸಿಗೆ ಪಣ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯವೈಖರಿಗೆ ಮೆಚ್ಚುಗೆ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿದೆ.Home add -Advt ಕಾರ್ಯಕ್ರಮ ಸ್ಥಳಾಂತರಗೊಂಡ ಬೆನ್ನಲ್ಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರಿಗೆ ಧಾವಿಸಿ ಕಾರ್ಯಕ್ರಮದ ಸಂಪೂರ್ಣ ವಿವರ ಪಡೆದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಅಲ್ಲದೆ, ಕಾರ್ಯಕ್ರಮಕ್ಕೆ ಬೇಕಾದ ಸಿದ್ಧತೆ ಹಾಗೂ ಅಗತ್ಯತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಾಳೆ ನಿಗದಿಯಾಗಿದ್ದ ಕಾರ್ಯಕ್ರಮದ ಸ್ಥಳ ವೀಕ್ಷಣೆಯನ್ನು ಸಚಿವ ಮಹದೇವಪ್ಪ ಹಾಗೂ ಅಧಿಕಾರಿಗಳೊಂದಿಗೆ … Continue reading *ಗೃಹಲಕ್ಷ್ಮಿ ಯಶಸ್ಸಿಗೆ ಪಣ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯವೈಖರಿಗೆ ಮೆಚ್ಚುಗೆ*
Copy and paste this URL into your WordPress site to embed
Copy and paste this code into your site to embed