*ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ‘ಗೃಹ ಲಕ್ಷ್ಮಿ’ ಯೋಜನೆ ಜಾರಿ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು. ಯೋಜನೆ ಜಾರಿ ಸಂಬಂಧ ಸೋಮವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರ ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. Home add -Advt … Continue reading *ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ*
Copy and paste this URL into your WordPress site to embed
Copy and paste this code into your site to embed