*ಇದು ನನ್ನ ಜೀವನದ ಸಾರ್ಥಕ ಕ್ಷಣ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ವಿದ್ಯುಕ್ತ ಚಾಲನೆ ನೀಡಲಾಯಿತು.Home add -Advt ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 1.10 ಕೋಟಿ ಫಲಾನುಭವಿಗಳು 2000 ರೂಪಾಯಿ ಯೋಜನೆಯ ಲಾಭ ಪಡೆದುಕೊಂಡರು. ಸಮಾರಂಭದಲ್ಲಿ ಹಾಜರಿದ್ದ ಗಣ್ಯರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತಿಸಿದರು. ಸನ್ಮಾನ್ಯ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ, ಜಗತ್ತಿನಲ್ಲಿ ವಿಶಿಷ್ಠವಾದ ಇಂತಹ ಯೋಜನೆಯನ್ನು ನನ್ನ ಇಲಾಖೆಯಿಂದ ಜಾರಿಗೊಳಿಸುತ್ತಿರುವುದು ನನಗೆ ಖುಷಿ ತಂದಿದೆ … Continue reading *ಇದು ನನ್ನ ಜೀವನದ ಸಾರ್ಥಕ ಕ್ಷಣ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*