‘ಮೇಡಂ’ ಬಾಯಿಯಿಂದ ಬಂದರೆ, ‘ಅಕ್ಕ’ ಹೃದಯದಿಂದ ಬರುತ್ತದೆ; ಲಕ್ಷ್ಮೀ ಹೆಬ್ಬಾಳ್ಕರ್

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ನಿರಂತರ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಗತಿವಾಹಿನಿ ಸುದ್ದಿ; ನಂಜನಗೂಡು: ಚುನಾವಣೆ ಪೂರ್ವ ಕಾಂಗ್ರೆಸ್ ಘೋಷಿಸಿದ್ದ ಯೋಜನೆಗಳು ನಿರಂತರವಾಗಿರಲಿವೆ. ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರ ಅಲ್ಪ ಅವಧಿಯಲ್ಲೆ ಜನಮನ್ನಣೆ ಗಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.Home add -Advt ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, … Continue reading ‘ಮೇಡಂ’ ಬಾಯಿಯಿಂದ ಬಂದರೆ, ‘ಅಕ್ಕ’ ಹೃದಯದಿಂದ ಬರುತ್ತದೆ; ಲಕ್ಷ್ಮೀ ಹೆಬ್ಬಾಳ್ಕರ್