*ಗೃಹಲಕ್ಷ್ಮಿಯರಿಗೆ ಬಾಕಿ ಹಣ ಕೊಡಿಸಲು ಸ್ವತಃ ಕಾರ್ಯಾಚರಣೆಗಿಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ; ಸಿಡಿಪಿಒಗಳಿಗೆ ಸಚಿವೆ ಸೂಚನೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಬಿಡಬ್ಲ್ಯುಎಸ್ಎಸ್ ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು … Continue reading *ಗೃಹಲಕ್ಷ್ಮಿಯರಿಗೆ ಬಾಕಿ ಹಣ ಕೊಡಿಸಲು ಸ್ವತಃ ಕಾರ್ಯಾಚರಣೆಗಿಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed