*ಗೃಹಲಕ್ಷ್ಮೀ ಯೋಜನೆ ಯಾವುದೇ ಪರಿಷ್ಕರಣೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ; ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ; ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನುದಾನ ಸರಿಯಾಗಿ ಸದ್ಭಳಕೆ ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್ ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ … Continue reading *ಗೃಹಲಕ್ಷ್ಮೀ ಯೋಜನೆ ಯಾವುದೇ ಪರಿಷ್ಕರಣೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed