*ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ … Continue reading *ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*