*ಗೃಹಲಕ್ಷ್ಮೀ ಯಶಸ್ವಿ; ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮೀ ಉದ್ಘಾಟನಾ ಸಮಾರಂಭ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. ಮೈಸೂರಿನಲ್ಲಿ ಬುಧವಾರ ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಚಾಲನಾ ಸಮಾರಂಭ ಯಶಸ್ವಿಯಾಗಲು ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಉಪಸ್ಥಿತರಿದ್ದರು. Home add -Advt *ಇಂದಿನಿಂದ ಚಾಮುಂಡಿ ಬೆಟ್ಟದಲ್ಲಿ ಹೊಸ … Continue reading *ಗೃಹಲಕ್ಷ್ಮೀ ಯಶಸ್ವಿ; ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*