*ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ*
ಪ್ರಗತಿವಾಹಿನಿ ಸುದ್ದಿ: ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಶೇಷ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರಾದ ಪಿ.ಎಚ್.ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಜಿಎಸ್‌ಟಿ ಹಾಗೂ ಆದಾಯ ತೆರಿಗೆ … Continue reading *ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ*
Copy and paste this URL into your WordPress site to embed
Copy and paste this code into your site to embed