*ಇಡೀ ವಿಶ್ವದಲ್ಲೇ ಇದು ಮೊದಲ ಯೋಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ‘ಗೃಹ ಲಕ್ಷ್ಮಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾದ ಎರಡು ತಿಂಗಳೊಳಗೆ ನಾಲ್ಕನೇ ಯೋಜನೆ ಜಾರಿಯಾದಂತಾಗಿದೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ಪ್ರತಿ ತಿಂಗಳು ಹಣ ನೀಡುವಂಥ ಯೋಜನೆ ಇಡೀ ವಿಶ್ವದಲ್ಲೇ ಇದು ಮೊದಲನೆಯದಾಗಿದೆ ಎಂದರು. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸುಮಾರು … Continue reading *ಇಡೀ ವಿಶ್ವದಲ್ಲೇ ಇದು ಮೊದಲ ಯೋಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*