*BREAKING: ಬೆಂಗಳೂರು ಒನ್ ಸೆಂಟರ್ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; CDPO ತರಾಟೆಗೆ ತೆಗೆದುಕೊಂಡ ಸಚಿವೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ ಬರಬೇಕಾಗಿದ್ದ ಹಣ ಹಲವು ಫಲಾನುಭವಿಗಳ ಖಾತೆಗೆ ಬಂದಿಲ್ಲ ಎಂಬ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಬೆಂಗಳೂರು ಒನ್ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬೆಂಗಳೂರು ಒನ್ ಸೆಂಟರ್ ಗೆ ಭೇಟಿ ನೀಡಿದ ಸಚಿವರು, ನೊಂದಣಿ ಪ್ರಕ್ರಿಯೆಗಳನ್ನು ಪರಿಶೀಲಿಸಿ, ಪ್ರತಿ ಜಿಲ್ಲೆಗಳಿಂದಲೂ ಮಾಹಿತಿ ಪಡೆದುಕೊಂಡರು.Home add -Advt ಈ ವೇಳೆ ಕಲಬುರ್ಗಿ … Continue reading *BREAKING: ಬೆಂಗಳೂರು ಒನ್ ಸೆಂಟರ್ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; CDPO ತರಾಟೆಗೆ ತೆಗೆದುಕೊಂಡ ಸಚಿವೆ*