*ಗೃಹಲಕ್ಷ್ಮೀ ಯೋಜನೆ ನೋಂದಣಿ ಮಾಡಿಸುತ್ತೇನೆ ಎಂದು ವೃದ್ಧೆಗೆ ಮೋಸ; ಚಿನ್ನದ ಸರ ಕದ್ದು ಎಸ್ಕೇಪ್ ಆದ ಕಳ್ಳ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಗೃಹಲಕ್ಷ್ಮೀ ಯೋಜನೆಯ ಹಣ ಬರುವಂತೆ ಸಹಾಯ ಮಾಡುತ್ತೇನೆ ನೋಂದಣಿ ಮಾಡಿಸಿಕೊಡುತ್ತೇನೆ ಎಂದು ಹೇಳಿ ವ್ಯಕ್ತಿಯೋರ್ವ ವೃದ್ಧೆಗೆ ವಂಚಿಸಿ, ಸರ ಕದ್ದು ಪರಾರಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಹಾರೋಕೊಪ್ಪದ ಸಾವಿತ್ರಮ್ಮ (62) ವಂಚನೆಗೊಳಗಾದ ಮಹಿಳೆ. ಸಾವಿತ್ರಮ್ಮ ಅವರ 40 ಗ್ರಾಂ ಚಿನ್ನದ ಸರ ಕದ್ದು ಕಳ್ಳ ಪರಾರಿಯಾಗಿದ್ದಾನೆ.Home add -Advt ಮಂಡ್ಯ ಆಸ್ಪತ್ರೆಗೆ ದಾಖಲಾಗಿದ್ದ ಪುತ್ರನನ್ನು ನೋಡಲು ಬಂದಿದ್ದ ವೃದ್ಧೆ ಸಾವಿತ್ರಮ್ಮ, ಮಂಡ್ಯದಿಂದ ಚನ್ನಪಟ್ಟಣಕ್ಕೆ ಬಸ್ ನಲ್ಲಿ ಬಂದು ಇಳಿದಿದ್ದರು. ಈ … Continue reading *ಗೃಹಲಕ್ಷ್ಮೀ ಯೋಜನೆ ನೋಂದಣಿ ಮಾಡಿಸುತ್ತೇನೆ ಎಂದು ವೃದ್ಧೆಗೆ ಮೋಸ; ಚಿನ್ನದ ಸರ ಕದ್ದು ಎಸ್ಕೇಪ್ ಆದ ಕಳ್ಳ*