*ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಖರ್ಗೆ *
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ದೊರೆತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಯಾಗುವ ಮೂಲಕ ರಾಜ್ಯಾದ್ಯಂತ ಯೋಜನೆಗೆ ಚಾಲನೆ ದೊರೆಯಿತು.Home add -Advt ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಂತ್ರಿ ಸಿದ್ದರಾಮಯ್ಯ, ಡಿಸಿಎಂ … Continue reading *ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಖರ್ಗೆ *
Copy and paste this URL into your WordPress site to embed
Copy and paste this code into your site to embed