*ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಜಾರಿಗೆ ಸರ್ವಸನ್ನದ್ಧವಾಗಿದೆ. ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಬೆಳಿಗ್ಗೆ 11:30ಕ್ಕೆ ಚಾಲನೆ ದೊರೆಯಲಿದೆ. ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ … Continue reading *ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಕ್ಷಣಗಣನೆ*