*ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಅರ್ಜಿಯಲ್ಲಿ ಹೊಸ ನಿಯಮ*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮುಖ್ಯಮಾಹಿತಿ. ಅರ್ಜಿಯಲ್ಲಿ ಹೊಸ ನಿಯಮ ಸೇರ್ಪಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನೆ ನಿಟ್ಟಿನಲ್ಲಿ ಈ ಮಾರ್ಪಾಡು ಮಾಡಲಾಗಿದೆ. ಗೃಹಲಕ್ಷ್ಮೀ ಮರುಪರಿಶೀಲನಾ ಸರ್ವೆ ಚುನಾವಣೆ ಮಾದರಿ ನೀತಿ ಸಂಹಿತೆ ಮುಗಿದ ಬಳಿಕ ಆರಂಭ ಆಗುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನಾ ಅರ್ಜಿಯಲ್ಲಿ ಹಲವು ಹೊಸ ಪ್ರಶ್ನೆಗಳ ಸೇರ್ಪಡೆ ಮಾಡಲಾಗಿದೆ. ಎಸ್ ಐಆರ್ ಮಾದರಿಯಲ್ಲೇ ಗೃಹಲಕ್ಷ್ಮಿ ಮರು ಪರಿಶೀಲನಾ ಅರ್ಜಿ ಇದ್ದು, ಆ್ಯಪ್‌ನಲ್ಲಿ ಸರ್ವೆ ಆದರೂ ಕೂಡ ಆಫ್‌ಲೈನ್ ಮರುಪರಿಶೀಲನಾ … Continue reading *ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಅರ್ಜಿಯಲ್ಲಿ ಹೊಸ ನಿಯಮ*