*ಗೃಹಲಕ್ಷ್ಮಿ ಫಲಾನುಭವಿಗಳೇ ಎಚ್ಚರ*: *ಸರ್ಕಾರದಿಂದ ಮಹತ್ವದ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮಿ ಯೋಜನೆಯ ಮರು-ಪರಿಶೀಲನೆ ಹೆಸರಿನಲ್ಲಿ ಒಟಿಪಿ ಹಾಗೂ ಬ್ಯಾಂಕ್ ಖಾತೆ ವಿವರ ಕೇಳುವ ನಕಲಿ ಜಾಲದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯಕ್ಕೆ ಯಾವುದೇ ಮರು-ಪರಿಶೀಲನೆ ಅಥವಾ ಸರ್ವೇ ಆರಂಭವಾಗಿಲ್ಲ. ಫಲಾನುಭವಿಗಳು ತಮ್ಮ ವೈಯಕ್ತಿಕ ಮಾಹಿತಿ, ಒಟಿಪಿ ಅಥವಾ ಬ್ಯಾಂಕ್ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ಇಂತಹ ವಂಚಕರಿಂದ ಎಚ್ಚರದಿಂದಿರುವಂತೆ ಇಲಾಖೆ ಮನವಿ ಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗೃಹಜ್ಯೋತಿ ಸರ್ವೆಯನ್ನು ನಡೆಸಲಾಗುತ್ತಿದೆ. ಆದರೆ ಗೃಹಲಕ್ಷ್ಮೀ ಯೋಜನೆಯ … Continue reading *ಗೃಹಲಕ್ಷ್ಮಿ ಫಲಾನುಭವಿಗಳೇ ಎಚ್ಚರ*: *ಸರ್ಕಾರದಿಂದ ಮಹತ್ವದ ಸೂಚನೆ*
Copy and paste this URL into your WordPress site to embed
Copy and paste this code into your site to embed