*ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ; 3 ಸೈಬರ್ ಕೇಂದ್ರಗಳ ಮೇಲೆ ದಾಳಿ*
ಪ್ರಗತಿವಾಹಿನಿ ಸುದ್ದಿ; ರಾಯಚೂರು: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿದ್ದ ಆರೋಪದಲ್ಲಿ 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ. ಮೂರು ಸೈಬರ್ ಕೇಂದ್ರಗಳಲ್ಲಿ ಜನರಿಂದ 250 ರೂಪಾಯಿಯಿಂದ 350 ರೂಪಾಯಿ ಹಣ ವಸೂಲಿ ಮಾಡಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಾನ್ವಿ ತಾಲೂಕಿನ ಮೂರು ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದಲ್ಲಿ ಅಧಿಕಾರಿಗಳು … Continue reading *ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ; 3 ಸೈಬರ್ ಕೇಂದ್ರಗಳ ಮೇಲೆ ದಾಳಿ*
Copy and paste this URL into your WordPress site to embed
Copy and paste this code into your site to embed