*ಗೃಹಲಕ್ಷ್ಮೀ ಯೋಜನೆ: ಈವರೆಗೆ 1.6 ಕೋಟಿ ಜನರಿಂದ ನೋಂದಣಿ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಚಾಲನೆಗೆ ದಿನಗಣನೆ ಆರಂಭವಾಗಿದ್ದು, ಈವರೆಗೆ ಒಂದು ಕೋಟಿಗೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.6 ಕೋಟಿ ಜನರು ನೋಂದಣಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.Home add -Advt ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಯಾವುದೇ ಸಮಯ ನಿಗದಿಯಾಗಿಲ್ಲ. ಈ ತಿಂಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಬಹುದು ಎಂದರು. ಇದೇ ವೇಳೆ ಡಿಸೆಂಬರ್ ಅಥವಾ … Continue reading *ಗೃಹಲಕ್ಷ್ಮೀ ಯೋಜನೆ: ಈವರೆಗೆ 1.6 ಕೋಟಿ ಜನರಿಂದ ನೋಂದಣಿ*
Copy and paste this URL into your WordPress site to embed
Copy and paste this code into your site to embed