*ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ಆರೋಪಗಳನ್ನು ಸುಳ್ಳು ಎಂದು ಸಾಬೀತುಪಡಿಸಿವೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿರೋಧಪಕ್ಷದ ಎಲ್ಲಾ ಆರೋಪಗಳನ್ನೂ ನಮ್ಮ ಗ್ಯಾರಂಟಿ ಯೋಜನೆಗಳು ಸುಳ್ಳು ಎಂದು ಸಾಬೀತು ಮಾಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.Home add -Advt ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಂಭ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾವು ಬಡವರ ಪರವಾದ, ಮಧ್ಯಮ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿದಾಗ, ಘೋಷಿಸಿದಾಗ ಬಿಜೆಪಿ ನಾಯಕರು ಇನ್ನಿಲ್ಲದ ಆರೋಪಗಳನ್ನು ಮಾಡಿದರು. ಸುಳ್ಳುಗಳ ಸುರಿಮಳೆ ಸುರಿಸಿದರು. ಸ್ವತಃ ಪ್ರಧಾನಿ ಮೋದಿಯವರೇ … Continue reading *ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ಆರೋಪಗಳನ್ನು ಸುಳ್ಳು ಎಂದು ಸಾಬೀತುಪಡಿಸಿವೆ: ಸಿಎಂ ಸಿದ್ದರಾಮಯ್ಯ*