*ಗೃಹಲಕ್ಷ್ಮಿ ಯೋಜನೆ: ಮೊದಲ ದಿನವೇ 60,222 ಮಹಿಳೆಯರಿಂದ ನೋಂದಣಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ನೊಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಒಂದೇ ದಿನದಲ್ಲಿ 60 ಸಾವಿರಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿದ್ದಾರೆ. ಮನೆ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19ರಂದು ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಮೊದಲ ದಿನವೇ 60,222 ಮಹಿಳೆಯರು ನೋಂದಣಿ ಮಾಡಿದ್ದಾರೆ. ಈ ಪೈಕಿ ಮೊಬೈಲ್ ಆ್ಯಪ್ ಮೂಲಕ 15,276 ಮಹಿಳೆಯರು ನೋಂದಣಿ ಮಾಡಿದ್ದಾರೆ. ವೆಬ್ ಅಪ್ಲಿಕೇಶನ್ ಮೂಲಕ 44,946 … Continue reading *ಗೃಹಲಕ್ಷ್ಮಿ ಯೋಜನೆ: ಮೊದಲ ದಿನವೇ 60,222 ಮಹಿಳೆಯರಿಂದ ನೋಂದಣಿ*