*ಗೃಹಲಕ್ಷ್ಮೀ ಯೋಜನೆ ಗೊಂದಲ: ಸದನದಲ್ಲಿ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ಸರಿಯಾಗಿ ಜಮೆಯಾಗದ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಗದ್ದಲ-ಕೋಲಾಹಲಕ್ಕೆ ಕಾರಣವಯಿತು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ಸದಸ್ಯರು, ಎರಡು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ಜಮೆಯಾಗಿಲ್ಲ. ಆದರೆ ಸರ್ಕಾರ ಈ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸದನದಲ್ಲಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಸಚಿವೆ … Continue reading *ಗೃಹಲಕ್ಷ್ಮೀ ಯೋಜನೆ ಗೊಂದಲ: ಸದನದಲ್ಲಿ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*