*ಗೃಹಲಕ್ಷ್ಮೀ ಯೋಜನೆ ಹಣದಿಂದ ಐಸ್ ಕ್ರೀಂ ಅಂಗಡಿ ತೆರೆದು ಸ್ವಾವಲಂಭಿ ಬದುಕು ಕಟ್ಟಿಕೊಂಡ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಹಣದಿಂದ ಹಲವಾರು ಮಹಿಳೆಯರು ಸಣ್ಣ ಉದ್ಯಮ, ವಾಪಾರಗಳನ್ನು ಆರಂಭಿಸಿ ಜೀವನಾಧಾರ ಮಾಡಿಕೊಂಡಿದ್ದಾರೆ. ಅದೇ ರೀತಿ ಇಲ್ಲೋರ್ವ ಮಹಿಳೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಐಸ್ ಕ್ರೀಂ ಅಂಗಡಿ ತೆರೆದು ಸ್ವಾವಲಂಭಿ ಬದುಕು ಕಟ್ಟಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಮಹಿಳೆ ಎನ್.ವಿಶಾಲಾಕ್ಷಿ ಐಸ್‌ಕ್ರೀಮ್ ಅಂಗಡಿ ತೆರೆದು, ಜೀವನ ರೂಪಿಸಿಕೊಂಡಿದ್ದಾರೆ.Home add -Advt ಮಧ್ಯಮ ವರ್ಗದ ಕುಟುಂಬದ ವಿಶಾಲಾಕ್ಷಿ ನಿತ್ಯ ಕೂಲಿ ಕೆಲಸ ಮಾಡುತ್ತಿದ್ದರು. … Continue reading *ಗೃಹಲಕ್ಷ್ಮೀ ಯೋಜನೆ ಹಣದಿಂದ ಐಸ್ ಕ್ರೀಂ ಅಂಗಡಿ ತೆರೆದು ಸ್ವಾವಲಂಭಿ ಬದುಕು ಕಟ್ಟಿಕೊಂಡ ಮಹಿಳೆ*