*ಗೃಹಲಕ್ಷ್ಮಿ ಎಂದಿಗೂ ನಿತ್ಯ, ಸತ್ಯ, ನಿರಂತರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ … Continue reading *ಗೃಹಲಕ್ಷ್ಮಿ ಎಂದಿಗೂ ನಿತ್ಯ, ಸತ್ಯ, ನಿರಂತರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed