*ದೇಶದಲ್ಲೇ ಮಹಿಳಾ ಸಬಲೀಕರಣದ ಮೊದಲ ಯೋಜನೆ ಗೃಹಲಕ್ಷ್ಮಿ ಯೋಜನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆ ದೇಶದಲ್ಲೇ ಮಹಿಳಾ ಸಬಲೀಕರಣದ ಮೊದಲ ಯೋಜನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಯೋಜನೆಗೆ ವರ್ಷಕ್ಕೆ 30 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ಆಗಸ್ಟ್ 16 ರಿಂದ ಮನೆಯ ಯಜಮಾನಿ ಖಾತೆಗೆ 2000 ರೂ. ನೀಡಲಾಗುವುದ . ಈ ವರ್ಷದ ಉಳಿದ ಅವಧಿಗೆ 17 ರಿಂದ 18 ಸಾವಿರ ಕೋಟಿ ಮೀಸಲಿಡಲಾಗಿದೆ … Continue reading *ದೇಶದಲ್ಲೇ ಮಹಿಳಾ ಸಬಲೀಕರಣದ ಮೊದಲ ಯೋಜನೆ ಗೃಹಲಕ್ಷ್ಮಿ ಯೋಜನೆ*
Copy and paste this URL into your WordPress site to embed
Copy and paste this code into your site to embed