*ಗೃಹಲಕ್ಷ್ಮಿ ಯೋಜನೆ ಪಡೆಯಲು ಹೊಸ ಅರ್ಹತಾ ಮಾನಡಂಡ: ಅಗತ್ಯವಿರುವ ದಾಖಲೆಗಳೇನು?*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಅರ್ಹತಾ ಮಾನದಂಡಗಳು ಬಹಿರಂಗಗೊಂಡಿವೆ. ಈ ಯೋಜನೆಯಡಿ, ಕುಟುಂಬದ ಯಜಮಾನಿ ಮಹಿಳೆಯರಿಗೆ ಹಣ ಸಿಗಲಿದ್ದು, ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳಲ್ಲಿ ಯಜಮಾನಿ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲೆಗಳು: ಕುಟುಂಬದ ಯಜಮಾನಿಯ ಆಧಾರ್ ಕಾರ್ಡ್ ಪ್ರತಿಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಪಾಸ್‌ಬುಕ್ಯಜಮಾನಿಯ ಹೆಸರಿನಲ್ಲಿರುವ ರೇಷನ್ … Continue reading *ಗೃಹಲಕ್ಷ್ಮಿ ಯೋಜನೆ ಪಡೆಯಲು ಹೊಸ ಅರ್ಹತಾ ಮಾನಡಂಡ: ಅಗತ್ಯವಿರುವ ದಾಖಲೆಗಳೇನು?*