*ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ; ಸಹಾಯವಾಣಿ ಆರಂಭ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದು, ಮನೆ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ಮಹತ್ವದ ಯೋಜನೆ ಇದಾಗಿದೆ.Home add -Advt ಯೋಜನೆ ಬಗ್ಗೆ ಯಾವುದೇ ಗೊಂದಲಗಳು ಬೇಡ. ಯಾವುದೆ ಮಧ್ಯವರ್ತಿಗಳ ಸಹಾಯ ಪಡೆಯುವ ಅಗತ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ … Continue reading *ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ; ಸಹಾಯವಾಣಿ ಆರಂಭ*
Copy and paste this URL into your WordPress site to embed
Copy and paste this code into your site to embed