*ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ 1,09,07,48,050 ರೂ. ಲಾಭಾಂಶ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರೂ. ಗಳ ದೇಣಿಗೆಯ ಚೆಕ್‌ಗಳನ್ನು ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ನಂತರ ಮುಖ್ಯಮಂತ್ರಿಯವರು ರೇಷ್ಮೆ ಮತ್ತು ಗಣಿ ಇಲಾಖೆಗೆ ಸಂಬಂಧಿಸಿದ ಸಭೆ ನಡೆಸಿದರು. ಸಭೆಯಲ್ಲಿ ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್‌, ರೇಷ್ಮೆ ಮತ್ತು ಪಶುಸಂಗೋಪನಾ ಸಚಿವ ವೆಂಕಟೇಶ್‌, ಮುಖ್ಯಮಂತ್ರಿಯವರ ರಾಜಕೀಯ … Continue reading *ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ*