*ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿ ಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ?-ಸಿಎಂ ಪ್ರಶ್ನೆ*

ಜಿಎಸ್ ಟಿ ಸರಳೀಕರಣದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ನಷ್ಟ ಪ್ರಗತಿವಾಹಿನಿ ಸುದ್ದಿ: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ … Continue reading *ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿ ಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ?-ಸಿಎಂ ಪ್ರಶ್ನೆ*