*ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿ ಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ?-ಸಿಎಂ ಪ್ರಶ್ನೆ*

ಜಿಎಸ್ ಟಿ ಸರಳೀಕರಣದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ನಷ್ಟ ಪ್ರಗತಿವಾಹಿನಿ ಸುದ್ದಿ: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ … Continue reading *ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿ ಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ?-ಸಿಎಂ ಪ್ರಶ್ನೆ*