
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಸೆಪ್ಟೆಂಬರ್‌ನಲ್ಲಿ 1.63 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಶೇ.10 ರಷ್ಟು ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.
2023-24ರ ಹಣಕಾಸು ವರ್ಷದಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ನಾಲ್ಕನೇ ಬಾರಿಗೆ 1.60 ಲಕ್ಷ ಕೋಟಿ ರೂಪಾಯಿ ದಾಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ