*ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ*

ಪ್ರಗತಿವಾಹಿನಿ ಸುದ್ದಿ: ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು.Home add -Advt ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ … Continue reading *ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ*